ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.

ERVKN
28. “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.

IRVKN
28. ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 28 of Total Verses 58
  • ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
  • ERVKN

    “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.
  • IRVKN

    ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
Total 58 Verses, Current Verse 28 of Total Verses 58
×

Alert

×

kannada Letters Keypad References