ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
35. ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.

ERVKN
35. ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.” ಕೀರ್ತನೆ. 78:2

IRVKN
35. ಹೀಗೆ, [† ಕೀರ್ತ 78:2:] “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 35 of Total Verses 58
  • ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
  • ERVKN

    ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.” ಕೀರ್ತನೆ. 78:2
  • IRVKN

    ಹೀಗೆ, † ಕೀರ್ತ 78:2: “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
Total 58 Verses, Current Verse 35 of Total Verses 58
×

Alert

×

kannada Letters Keypad References