KNV
16. ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
ERVKN
16. ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು.
IRVKN
16. ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN