KNV
24. ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
ERVKN
24. ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
IRVKN
24. ಆದರೆ ದೋಣಿಯು [‡ ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆ] ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN