KNV
28. ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
ERVKN
28. “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.
IRVKN
28. ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN