KNV
13. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ERVKN
13. ಯೇಸು ಅಲ್ಲಿದ್ದ ಜನರಿಗೆಲ್ಲ, “ ‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ [✡ಉಲ್ಲೇಖನ: ಯೆಶಾಯ 56:7.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” [✡ಉಲ್ಲೇಖನ: ಯೆರೆಮೀಯ 7:11.] ಎಂದು ಹೇಳಿದನು.
IRVKN
13. ಆತನು ಅವರಿಗೆ, [† ಯೆಶಾ 56:7] “ ‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ [‡ ಯೆರೆ 7:11] ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN