ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
4. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.

ERVKN
4. “ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 4 of Total Verses 46
  • ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
  • ERVKN

    “ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.
Total 46 Verses, Current Verse 4 of Total Verses 46
×

Alert

×

kannada Letters Keypad References