ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

ERVKN
15. “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.

IRVKN
15. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 15 of Total Verses 39
  • ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
  • ERVKN

    “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.
  • IRVKN

    “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.
Total 39 Verses, Current Verse 15 of Total Verses 39
×

Alert

×

kannada Letters Keypad References