ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ERVKN
21. “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.

IRVKN
21. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 21 of Total Verses 46
  • ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
  • ERVKN

    “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
  • IRVKN

    ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
Total 46 Verses, Current Verse 21 of Total Verses 46
×

Alert

×

kannada Letters Keypad References