ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
36. ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.

ERVKN
36. (ಮಾರ್ಕ 14:32-42; ಲೂಕ 22:39-46) ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ” ಎಂದು ಹೇಳಿದನು.

IRVKN
36. (ಮಾರ್ಕ 14:32-50; ಲೂಕ 22:40-53; ಯೋಹಾ 18:1-12) ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 36 of Total Verses 75
  • ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
  • ERVKN

    (ಮಾರ್ಕ 14:32-42; ಲೂಕ 22:39-46) ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ” ಎಂದು ಹೇಳಿದನು.
  • IRVKN

    (ಮಾರ್ಕ 14:32-50; ಲೂಕ 22:40-53; ಯೋಹಾ 18:1-12) ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
Total 75 Verses, Current Verse 36 of Total Verses 75
×

Alert

×

kannada Letters Keypad References