KNV
37. ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
ERVKN
37. ಯೇಸುವು ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆಗ ಯೇಸು ಬಹಳ ದುಃಖದಿಂದ ಮನಗುಂದಿದವನಾಗಿ
IRVKN
37. ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN