KNV
11. ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ERVKN
11. “ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.
IRVKN
11. [‡ ಯೋಹಾ 1:26,33; ಅ. ಕೃ. 1:5 ] ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN