KNV
17. ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
ERVKN
17. “ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.
IRVKN
17. “ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN