KNV
19. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ERVKN
19. “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
IRVKN
19. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN