KNV
20. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ERVKN
20. ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.
IRVKN
20. ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN