KNV
22. ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ERVKN
22. ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.
IRVKN
22. ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, [† ಮೂಲ: ಬೆಂಕಿಯ ಕುಂಡಕ್ಕೆ] ಅಗ್ನಿ ನರಕಕ್ಕೆ ಗುರಿಯಾಗುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN