KNV
29. ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
ERVKN
29. ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
IRVKN
29. ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN