ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.

ERVKN
15. (ಲೂಕ 6:43-44; 13:25-27) “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.

IRVKN
15. “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 15 of Total Verses 29
  • ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
  • ERVKN

    (ಲೂಕ 6:43-44; 13:25-27) “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
  • IRVKN

    “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
Total 29 Verses, Current Verse 15 of Total Verses 29
×

Alert

×

kannada Letters Keypad References