KNV
22. ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
ERVKN
22. ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.
IRVKN
22. ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN