KNV
6. ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
ERVKN
6. ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು!
IRVKN
6. ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN