KNV
5. ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
ERVKN
5. ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.
IRVKN
5. ಅವಳ ಹಣೆಯ ಮೇಲೆ, “ಮಹತ್ತಾದ [† ಪ್ರಕ 14:8:] ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ [‡ ವ. 7:] ಹೆಸರನ್ನು ಬರೆಯಲಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN