ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
23. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

ERVKN
23. ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.

IRVKN
23. [* ಯೆಶಾ 60. 19, 20; ಪ್ರಕ 22:5; ವ. 25:] ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ [† ವ. 11:] ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 23 of Total Verses 27
  • ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
  • ERVKN

    ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.
  • IRVKN

    * ಯೆಶಾ 60. 19, 20; ಪ್ರಕ 22:5; ವ. 25: ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ † ವ. 11: ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
Total 27 Verses, Current Verse 23 of Total Verses 27
×

Alert

×

kannada Letters Keypad References