ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
3. ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;

ERVKN
3. (3-4) ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ [†ದಾವೀದ ಇಸ್ರೇಲಿನ ರಾಜ.] ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.

IRVKN
3. [† 1 ಕೊರಿ 1:3, 2 ಕೊರಿ 1:2] ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 3 of Total Verses 32
  • ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
  • ERVKN

    (3-4) ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ †ದಾವೀದ ಇಸ್ರೇಲಿನ ರಾಜ. ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.
  • IRVKN

    † 1 ಕೊರಿ 1:3, 2 ಕೊರಿ 1:2 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
Total 32 Verses, Current Verse 3 of Total Verses 32
×

Alert

×

kannada Letters Keypad References