ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
30. ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ

ERVKN
30. ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.

IRVKN
30. ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 30 of Total Verses 32
  • ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
  • ERVKN

    ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.
  • IRVKN

    ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.
Total 32 Verses, Current Verse 30 of Total Verses 32
×

Alert

×

kannada Letters Keypad References