KNV
31. ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
ERVKN
31. ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.
IRVKN
31. ಇಂಥವುಗಳನ್ನು ನಡಿಸುವವರು [* ರೋಮಾ. 6:21] ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN