KNV
28. ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
ERVKN
28. ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.
IRVKN
28. ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN