KNV
36. ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ERVKN
36. ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.
IRVKN
36. [† 1 ಕೊರಿ 8:6, 11:12, ಕೊಲೊ 1:16] ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. [‡ ರೋಮಾ. 16:27, ಎಫೆ 3:21, ಫಿಲಿ. 4:20, ತಿಮೊ. 1:17] ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN