KNV
10. ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
ERVKN
10. ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.
IRVKN
10. [* ಇಬ್ರಿ. 13:1] ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. [† ರೋಮಾ. 13:7; ಫಿಲಿ. 2:3] ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN