KNV
14. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ERVKN
14. ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
IRVKN
14. [† ಗಲಾ. 5:16] ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ [‡ ಗಲಾ. 21:34. ಕೊಲೊ 3:10] ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN