KNV
2. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
ERVKN
2. ಆದ್ದರಿಂದ ಸರ್ಕಾರಕ್ಕೆ ವಿರೋಧವಾಗಿರುವ ವ್ಯಕ್ತಿಯು ನಿಜವಾಗಿಯೂ ದೇವರ ಆಜ್ಞೆಗೇ ವಿರೋಧವಾಗಿದ್ದಾನೆ. ಸರ್ಕಾರಕ್ಕೆ ವಿರೋಧವಾಗಿರುವ ಜನರು ತಮ್ಮ ಮೇಲೆ ತಾವೇ ದಂಡನೆಯನ್ನು ಬರಮಾಡಿಕೊಳ್ಳುತ್ತಾರೆ.
IRVKN
2. ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN