KNV
20. ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ERVKN
20. ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
IRVKN
20. [§ ರೋಮಾ. 15:33] ಶಾಂತಿದಾಯಕನಾದ ದೇವರು ಶೀಘ್ರವಾಗಿ [* ಆದಿ 3:15; ಲೂಕ 10:17-19] ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. [† ಪ್ರಾಚೀನ ಪತ್ರಗಳಲ್ಲಿ 20 ನೆಯ ವಚನದ ಕಡೆಭಾಗವಿಲ್ಲ; ಆದರೆ 24 ನೆಯ ವಚನವಿದೆ. ] ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN