ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
23. ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ERVKN
23. ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.

IRVKN
23. ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ [* 1 ಕೊರಿ 1:14] ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ [† ಅ. ಕೃ. 19:22] ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 23 of Total Verses 27
  • ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
  • ERVKN

    ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.
  • IRVKN

    ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ * 1 ಕೊರಿ 1:14 ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ † ಅ. ಕೃ. 19:22 ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
Total 27 Verses, Current Verse 23 of Total Verses 27
×

Alert

×

kannada Letters Keypad References