ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
26. ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

ERVKN
26. ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.

IRVKN
26. [† 1 ತಿಮೊ. 1:17; 6:16] ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 26 of Total Verses 27
  • ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
  • ERVKN

    ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.
  • IRVKN

    † 1 ತಿಮೊ. 1:17; 6:16 ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
Total 27 Verses, Current Verse 26 of Total Verses 27
×

Alert

×

kannada Letters Keypad References