ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
1. ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.

ERVKN
1. “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.

IRVKN
1. ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, [* ರೋಮಾ. 1:20] ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, [† ಮತ್ತಾ 7:2] ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 1 of Total Verses 29
  • ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
  • ERVKN

    “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.
  • IRVKN

    ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, * ರೋಮಾ. 1:20 ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, † ಮತ್ತಾ 7:2 ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
Total 29 Verses, Current Verse 1 of Total Verses 29
×

Alert

×

kannada Letters Keypad References