ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
4. ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ERVKN
4. ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.

IRVKN
4. ಅಥವಾ ಆತನ [‡ ಎಫೆ 1:17,18; 2:4,7] ಅಪಾರವಾದ ದಯೆ, [§ ರೋಮಾ. 3:26] ಸಹನೆ, [* ರೋಮಾ. 9:22] ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ [† 2 ಪೇತ್ರ 3:9,15] ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 4 of Total Verses 29
  • ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
  • ERVKN

    ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.
  • IRVKN

    ಅಥವಾ ಆತನ ‡ ಎಫೆ 1:17,18; 2:4,7 ಅಪಾರವಾದ ದಯೆ, § ರೋಮಾ. 3:26 ಸಹನೆ, * ರೋಮಾ. 9:22 ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ † 2 ಪೇತ್ರ 3:9,15 ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
Total 29 Verses, Current Verse 4 of Total Verses 29
×

Alert

×

kannada Letters Keypad References