ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
26. ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

ERVKN
26. ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.

IRVKN
26. ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ [† ಯಾಕೋಬ 4:3] ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ [‡ ಜೆಕ. 12:10; ಎಫೆ 6:18] ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 26 of Total Verses 39
  • ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
  • ERVKN

    ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.
  • IRVKN

    ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ † ಯಾಕೋಬ 4:3 ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ‡ ಜೆಕ. 12:10; ಎಫೆ 6:18 ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
Total 39 Verses, Current Verse 26 of Total Verses 39
×

Alert

×

kannada Letters Keypad References