ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
17. ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.

ERVKN
17. ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” [✡ಉಲ್ಲೇಖನ: ವಿಮೋಚನ. 9:16.] ಎಂದು ಹೇಳಿದ್ದಾನೆ.

IRVKN
17. ದೇವರು [‡ ವಿಮೋ 4:21, 9:12, 11:10, 14:4, ಧರ್ಮೋ 2:30] ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 17 of Total Verses 33
  • ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
  • ERVKN

    ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ✡ಉಲ್ಲೇಖನ: ವಿಮೋಚನ. 9:16. ಎಂದು ಹೇಳಿದ್ದಾನೆ.
  • IRVKN

    ದೇವರು ‡ ವಿಮೋ 4:21, 9:12, 11:10, 14:4, ಧರ್ಮೋ 2:30 ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
Total 33 Verses, Current Verse 17 of Total Verses 33
×

Alert

×

kannada Letters Keypad References