ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
22. ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

ERVKN
22. ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.

IRVKN
22. ಮತ್ತು [§ ರೋಮಾ. 8:29-30] ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ [* ಎಫೆ 3:17] ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 22 of Total Verses 33
  • ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
  • ERVKN

    ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.
  • IRVKN

    ಮತ್ತು § ರೋಮಾ. 8:29-30 ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ * ಎಫೆ 3:17 ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
Total 33 Verses, Current Verse 22 of Total Verses 33
×

Alert

×

kannada Letters Keypad References