ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
26. ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.

ERVKN
26. ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಹೋಶೇಯ 1:10

IRVKN
26. ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: [† ಯೆಶಾ 10:22,23] “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ [‡ ರೋಮಾ. 11:5] ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 26 of Total Verses 33
  • ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
  • ERVKN

    ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಹೋಶೇಯ 1:10
  • IRVKN

    ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: † ಯೆಶಾ 10:22,23 “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ‡ ರೋಮಾ. 11:5 ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
Total 33 Verses, Current Verse 26 of Total Verses 33
×

Alert

×

kannada Letters Keypad References