ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
4. ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.

ERVKN
4. ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.

IRVKN
4. ಅವರು ಇಸ್ರಾಯೇಲಿನ ವಂಶದವರು. [† ವಿಮೋ 4:22, ರೋಮಾ. 8:15] ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; [‡ ಆದಿ 17:2, ಧರ್ಮೋ 29:14, ಗಲಾ. 4:24] ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ [§ ಧರ್ಮೋ 4:14] ಅವರಿಗೆ ಧರ್ಮಶಾಸ್ತ್ರವು, [* ಇಬ್ರಿ. 9:1] ದೇವಾಲಯದಲ್ಲಿ ನಡೆಯುವ ಆರಾಧನೆಯೂ, [† ಎಫೆ 2:12, ಅ. ಕೃ. 13:32] ವಾಗ್ದಾನಗಳೂ ಕೊಡಲ್ಪಟ್ಟವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 4 of Total Verses 33
  • ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
  • ERVKN

    ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.
  • IRVKN

    ಅವರು ಇಸ್ರಾಯೇಲಿನ ವಂಶದವರು. † ವಿಮೋ 4:22, ರೋಮಾ. 8:15 ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ‡ ಆದಿ 17:2, ಧರ್ಮೋ 29:14, ಗಲಾ. 4:24 ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ § ಧರ್ಮೋ 4:14 ಅವರಿಗೆ ಧರ್ಮಶಾಸ್ತ್ರವು, * ಇಬ್ರಿ. 9:1 ದೇವಾಲಯದಲ್ಲಿ ನಡೆಯುವ ಆರಾಧನೆಯೂ, † ಎಫೆ 2:12, ಅ. ಕೃ. 13:32 ವಾಗ್ದಾನಗಳೂ ಕೊಡಲ್ಪಟ್ಟವು.
Total 33 Verses, Current Verse 4 of Total Verses 33
×

Alert

×

kannada Letters Keypad References