KNV
13. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ERVKN
13. ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು. [*ಕೊಡಲಾಯಿತು ಅಕ್ಷರಶಃ, “ಪಾನಕ್ಕಾಗಿ ಕೊಡಲ್ಪಟ್ಟನು.”]
IRVKN
13. [‡ ಗಲಾ. 3:28; ಕೊಲೊ 3:11; ಎಫೆ 2:13-17.] ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. [§ ಯೋಹಾ 7:37-39] ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN