KNV
16. ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
ERVKN
16. ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.
IRVKN
16. ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು [‡ 2 ಪೂರ್ವ 16:36; ನೆಹೆ 8:6; ಕೀರ್ತ 106:48; ಪ್ರಕ 5:14 ] “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN