KNV
23. ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
ERVKN
23. ಒಂದುವೇಳೆ ಇಡೀ ಸಭೆಯು ಕೂಡಿಬಂದಾಗ ನೀವೆಲ್ಲರೂ ವಿವಿಧ ಭಾಷೆಗಳನ್ನು ಮಾತಾಡತೊಡಗಿದರೆ, ಅಲ್ಲಿಗೆ ಬರುವ ತಿಳುವಳಿಕೆಯಿಲ್ಲದ ಅಥವಾ ನಂಬದ ಕೆಲವು ಜನರು ನಿಮ್ಮನ್ನು ಹುಚ್ಚರೆಂದು ಹೇಳುವರು.
IRVKN
23. ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, [§ ಅ. ಕೃ. 2:13] ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN