KNV
11. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ERVKN
11. ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.
IRVKN
11. ಈ ಗಳಿಗೆಯವರೆಗೂ [† ರೋಮಾ. 8:35; 2 ಕೊರಿ 11:27; ಫಿಲಿ. 4:12:] ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, [‡ 2 ಕೊರಿ 11:20, 23:] ಪೆಟ್ಟು ತಿನ್ನುವವರೂ [§ ಮತ್ತಾ 8:20:] ಮನೆಯಿಲ್ಲದವರೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN