ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.

ERVKN
11. “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.

IRVKN
11. “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 11 of Total Verses 26
  • ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
  • ERVKN

    “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.
  • IRVKN

    “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
Total 26 Verses, Current Verse 11 of Total Verses 26
×

Alert

×

kannada Letters Keypad References