KNV
17. ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ERVKN
17. ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”
IRVKN
17. ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN