ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
11. ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.

ERVKN
11. (11-12) ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.

IRVKN
11. ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.

OCVKN





  • ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
  • ERVKN

    (11-12) ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.
  • IRVKN

    ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
Common Bible Languages
West Indian Languages
×

Alert

×

Kannada Letters Keypad References