ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

ERVKN
17. ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.

IRVKN
17. ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
  • ERVKN

    ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.
  • IRVKN

    ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
Total 28 Verses, Current Verse 17 of Total Verses 28
×

Alert

×

kannada Letters Keypad References