KNV
36. ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
ERVKN
36. ಇದು ಸತ್ಯವಲ್ಲವೆಂದು ಯಾರೂ ಹೇಳಲಾಗದು. ಆದ್ದರಿಂದ ಮೌನದಿಂದಿರಬೇಕು. ನೀವು ಏನನ್ನೇ ಮಾಡುವುದಕ್ಕಿಂತ ಮೊದಲು ಸಮಾಧಾನದಿಂದ ಯೋಚಿಸಬೇಕು.
IRVKN
36. ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN