KNV
37. ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
ERVKN
37. “ನೀವು ಈ ಜನರನ್ನು ಹಿಡಿದುಕೊಂಡು ಬಂದಿದ್ದೀರಿ. ಆದರೆ ಇವರು ನಮ್ಮ ದೇವತೆಯ ವಿರೋಧವಾಗಿ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅವರು ಆಕೆಯ ಗುಡಿಯಿಂದ ಏನನ್ನೂ ಕದ್ದುಕೊಂಡಿಲ್ಲ.
IRVKN
37. ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN